ಬೆಂಗಳೂರು:– ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದಾಗಿ ಒಬ್ಬ ಮೃತಪಟ್ಟಿದ್ದಾನೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 6557 ಹಾಗೂ RAT ಮೂಲಕ 758 ಸೇರಿದಂತೆ 7315 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ ಅಂತ ತಿಳಿಸಿದೆ.