ಬೆಂಗಳೂರು: ರಾಮಮಂದಿರ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯೂ ಟರ್ನ್ ಗೆ ಬಿಜೆಪಿ ನಾಯಕರು ವ್ಯಂಗ್ಯ ಮಾಡಿದ್ದಾರೆ.ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರಿಗೆ ಜ್ಞಾನೋದಯವಾಗಿದೆ. ಶ್ರೀರಾಮನ ವಿಚಾದಲ್ಲಿ ನಾವ್ಯಾರು ರಾಜಕೀಯ ಮಾಡ್ತೀಲ್ಲ.
Salt in Vastu: ನಿಮ್ಮ ಕುಟುಂಬದಲ್ಲಿ ಆಗ್ತಾ ಇರುವ ಎಲ್ಲಾ ಸಮಸ್ಯೆಗಳಿಗೆ ಉಪ್ಪಿನಿಂದ ಪರಿಹಾರವಿದೆ!
ಕಾಂಗ್ರೆಸ್ ನವರು ಎಲ್ಲ ವಿಚಾರದಲ್ಲೂ ರಾಜಕೀಯವನ್ನ ನೋಡ್ತಾರೆ.ಸಿದ್ದರಾಮಯ್ಯನವರು ಅಯೋದ್ಯಗೆ ಹೋಗ್ತೀನಿ ಎಂದು ನಾವು ಸ್ವಾಗತ ಮಾಡ್ತೀವಿ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.