ಗದಗ: ಅಯೋಧ್ಯದಲ್ಲಿ ಜನೆವರಿ 22ರಂದು ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನೆವರಿ 14ರಿಂದ ದೇಶದಲ್ಲಿ ಇರುವ ಪ್ರತಿ ದೇವಸ್ಥಾನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂಬ ಕರೆಗೆ
ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಕೋರ್ಟ್ ಹತ್ತಿರ ಇರುವ ಇತಿಹಾಸ ಪ್ರಸಿದ್ದ ಲಕ್ಷ್ಮಿ ಲಿಂಗನ ಗುಡಿ ಸುತ್ತ ಮುತ್ತಲಿನ ಕಸ ಕಡ್ಡಿ ಗಳನ್ನು ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಲಕ್ಷ್ಮೇಶ್ವರ ನಗರ ಘಟಕ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ಅವರ ನೇತೃತ್ವದಲ್ಲಿ ಸ್ವಚ್ಛ ಗೊಳಿಸಿದ್ರು.