ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನ ಬಿಜೆಪಿ ಮಾಜಿ ಸಚಿವ ಕೆ.ಸುಧಾಕರ್ ಅವರು ಭೇಟಿ ಮಾಡಿದರು.
ಮಾಜಿ ಸಚಿವ ಸುಧಾಕರ್ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು.
ಬಿಡದಿ ತೋಟದ ಮನೆಯಲ್ಲಿ ಹೆಚ್ಡಿಕೆ ಭೇಟಿಯಾಗಿ ಮಾತುಕತೆ ನಡೆಸಿದ ಉಭಯ ನಾಯಕರು.
ಪ್ರಸ್ತುತ ರಾಜಕೀಯ ವಿದ್ಯಾಮನಗಳ ಬಗ್ಗೆ ಚರ್ಚೆ ಹಾಗೆ ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಸಿದರು.