Share Facebook Twitter LinkedIn Pinterest Email ಬೆಂಗಳೂರು: ಇಂದು ದಿಢೀರ್ ಡಿಸಿಎಂ ಡಿ.ಕೆ,.ಶಿವಕುಮಾರ್ ನಿವಾಸಕ್ಕೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಭೇಟಿ ನೀಡಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಉಭಯ ನಾಯಕರು ಸಮಾಲೋಚನೆ ನಡೆಸಿದರು.
ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿರವರ ನೇತೃತ್ವದಲ್ಲಿ ಅಧ್ಯಯನ ಪ್ರವಾಸSeptember 19, 2024