ಖಾಲಿ ಇರುವ ಖಾಯಂ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ ನೀಡಲಾಗಿದ್ದು ಇದೆ ತಿಂಗಳು 19ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಅನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೆ ಅರ್ಜಿ ಶುಲ್ಕದ ಡಿ.ಡಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಪಡಿಸಲಾಗಿದೆ.
ಈಗಾಗಲೇ 5ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿದ್ದು ಬರುವಂತಹ ಅರ್ಜಿಗಳನ್ನು ಪರಿಶೀಲಿಸಿ ಹಿರಿಯ ವೈದ್ಯರನ್ನೂ ನಿರ್ದೇಶಕರ ಸ್ಥಾನಕ್ಕೆ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿಕೊಳ್ಳುತ್ತಿದೆ.