2023- 2024 ಸಾಲಿನಲ್ಲಿ ಕರ್ನಾಟಕ ಇಂಧನ ಇಲಾಖೆ ಅಡಿಯಲ್ಲಿ ಬರುವ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಹೀಗಿದೆ ನೋಡಿ!
ವಿದ್ಯಾರ್ಹತೆ: ಇಂಧನ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಸಮಸ್ಯೆ ಬಗೆಹರಿಸುವ ಸಾಮರ್ಥ್ಯ ಹೊಂದಿರಬೇಕು
ವಯಸ್ಸಿನ ಮಿತಿ: ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳ ವಯಸ್ಸು 70 ವರ್ಷಗಳ ಒಳಪಟ್ಟಿರಬೇಕು
ಆಯ್ಕೆ ವಿಧಾನ: ಇಂಧನ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸಲು ಜನವರಿ1ರಿಂದ ಆರಂಭವಾಗಿದ್ದು ಫೆಬ್ರವರಿ 5ರಂದು ಅರ್ಜಿ ಸಲ್ಲಿಸಲು ಕೊನೇ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಇಂಧನ ಇಲಾಖೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಕೆಳಕಂಡಂತೆ ತಿಳಿದುಕೊಳ್ಳಿ
ಇಂಧನ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ ನಂತರ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಸಲ್ಲಿಸಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಿ [email protected]