ಬೆಂಗಳೂರು: ಏರೋಸ್ಪೇಸ್ ಪಾರ್ಕ್ ಬೋಯಿಂಗ್ ಕಂಪನಿಯ ಘಟಕ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
Video Player
00:00
00:00
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ.BIETC ಕ್ಯಾಂಪಸ್ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ!
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ನಿರ್ಬಂಧಿಸಲಾಗಿದೆ
ಬೋಯಿಂಗ್ ಘಟಕದ ಉದ್ಘಾಟನೆ ಮುಗಿಸಿ ಸಂಜೆ 4ಗಂಟೆ ನಂತರ ಕೆಐಎ ಮೂಲಕ ದೆಹಲಿಯತ್ತ ಪ್ರಧಾನಿ ಪ್ರಯಾಣ ಬೆಳಸಲಿದ್ದಾರೆ.