ಬೆಂಗಳೂರು: ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಡಿಕೆಶಿವಕುಮಾರ್ ಬಹಿರಂಗವಾಗಿ ಎಚ್ಚರಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ
ಜಗದೀಶ್ ಶೆಟ್ಟರ್ ಪಕ್ಷ ತೊರೆದ ವಿಚಾರಕ್ಕೆ ಡಿಕೆಗೆ ಕ್ಲಾಸ್ ತೆಗೆದುಕೊಂಡ ಖರ್ಗೆ ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕಾದಾಗ ಯೋಚನೆ ಮಾಡಬೇಕು ಅವರ ಹಿನ್ನೆಲೆ ಏನು ಸಿದ್ದಾಂತ ಏನು ತತ್ವ ಏನು ಎಂಬುದನ್ನು ಅರಿತುಕೊಳ್ಳಬೇಕು ಎಂದರು
75ನೇ ಗಣರಾಜ್ಯೋತ್ಸವ: ನಾಡಿನ ಜನತೆಗೆ ಸಂದೇಶ ನೀಡಿದ ಸಿಎಂ ಸಿದ್ದರಾಮಯ್ಯ!
ಹಾಗೆ ನಮ್ಮ ತತ್ವ ಸಿದ್ದಾಂತಕ್ಕೆ ಸೂಕ್ತ ಆಗುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ತತ್ವ ಸಿದ್ದಾಂತ ನೋಡಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಯಾಕಂದ್ರೆ ಇವತ್ತು ಬಂದ, ನಾಳೆ ಹೋದ ಎಂಬುದು ಆಗಬಾರದು ಎಂದು ಬುದ್ಧಿಮಾತು ಹೇಳಿದರು.