ಕಂಪ್ಲಿ: ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿ ಬೆಳೆ ಹಾನಿಯಾದ ಘಟನೆ ತಾಲೂಕಿನ ಕಂಪ್ಲಿ ಗ್ರಾಮದಲ್ಲಿ ಬೆಳಗೋಡು ನಡೆದಿದೆ. ತಾಲ್ಲೂಕಿನ ಕಂಪ್ಲಿ ತಾಲ್ಲೂಕಿನ ಬೆಳಗೋಡು ಗ್ರಾಮದ ಹನುಮವ್ವ ಎಂಬ ರೈತರ,
ಕಬ್ಬಿನ ಹೊಲದಲ್ಲಿ ವಿದ್ಯುತ್ ಶಾರ್ಟ ಸರ್ಕೀಟ್ ಆದ ಪರಿಣಾಮ ಕೊಯ್ಲಿಗೆ ಬಂದಿದ್ದ 2ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.