ಮೈಸೂರು:- ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಜರುಗಿದೆ
ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನೀಮಾರ್ಣವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.