ಚಿಕ್ಕಬಳ್ಳಾಪುರ:- ನಗರದ ದೊಡ್ಡಭಜನೆ ಮನೆ ರಸ್ತೆಯಲ್ಲಿ ಮನೆಯ ಕಾಂಪೌಂಡ್ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಿದ ಘಟನೆ ನಡೆದಿದೆ.
ಈ ಹಿನ್ನಲೆ ಹಸಿರು ಬಾವುಟ ತೆರವುಗೊಳಿಸುವಂತೆ ಸ್ಥಳೀಯರು ದೂರು ನೀಡಿದ್ದು. ಸ್ಥಳಕ್ಕೆ ನಗರಠಾಣೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಬಾವುಟ ತೆರವುಗೊಳಿಸುವಂತೆ ಮನೆಯ ಮಾಲೀಕರಿಗೆ ಸೂಚನೆ ನೀಡಿದ್ದಾರೆ.