ಕಳೆದ ವಾರ ಏರಿದ್ದ ಚಿನ್ನ, ಬೆಳ್ಳಿ ಬೆಲೆ ತುಸು ಕಡಿಮೆ ಆಗಿದೆ. ಭಾರತ ಹಾಗೂ ವಿದೇಶಗಳಲ್ಲಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಬಹುತೇಕ ಕಡಿಮೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 5ಕ್ಕೆ):-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ