‘ಕಾಟೇರ’ (Katera Film) ಸಿನಿಮಾದ ಸಕ್ಸಸ್ ಸಂಭ್ರಮ ನಡುವೆ ಇದೀಗ ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್ರನ್ನು (Sanjay Dutt) ದರ್ಶನ್ ಭೇಟಿಯಾಗಿದ್ದಾರೆ. ಡಿಬಾಸ್ ಮತ್ತು ಅಧೀರನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ
ಕೆಜಿಎಫ್ 2’ (KGF 2) ಸಿನಿಮಾದ ಸಕ್ಸಸ್ ನಂತರ ಸಂಜಯ್ ದತ್ ಅವರು ಸೌತ್ನತ್ತ ಮುಖ ಮಾಡಿದ್ದಾರೆ. ಕನ್ನಡ ಸಿನಿಮಾ ‘ಕೆಡಿ’ಯಲ್ಲಿ ಪವರ್ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಡೈರೆಕ್ಟರ್ ಪ್ರೇಮ್ ನಿರ್ದೇಶಿಸಿದ್ದಾರೆ. ಇನ್ನೂ ಚಿತ್ರತಂಡ ಆಯೋಜಿಸಿದ್ದ ಪಾರ್ಟಿಯಲ್ಲಿ ಸಂಜಯ್ ದತ್ ಭಾಗಿಯಾಗಿದ್ದರು.
ಕೆಡಿ ಚಿತ್ರವನ್ನು ಡೈರೆಕ್ಟರ್ ಪ್ರೇಮ್ ನಿರ್ದೇಶಿನ ಮಾಡಿದ್ದು ಚಿತ್ರತಂಡ ಆಯೋಜಿಸಿದ್ದ ಪಾರ್ಟಿಯಲ್ಲಿ ಸಂಜಯ್ ದತ್ ಭಾಗಿಯಾಗಿದ್ದರು. ಇದೇ ವೇಳೆ ದರ್ಶನ್ ಅವರು ಸಂಜಯ್ ದತ್ರನ್ನು ಭೇಟಿ ಮಾಡಿ, ಕೆಲ ಸಮಯ ಕಳೆದಿದ್ದಾರೆ.