ತುಮಕೂರು:- ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಜರುಗಿದೆ
ಟ್ರಾನ್ಸಫಾರಂನಿಂದ ವಿದ್ಯುತ್ ಸ್ಪರ್ಶಿಸಿ ಗ್ರಾಮದ ದೇವರಾಜು 45 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಹಾಗೂ ಬೆಸ್ಕಾಂ ಸಿಬ್ಬಂದಿ ಭೇಟಿ ಪರಿಶೀಲನೆ ಮಾಡಿದ್ದಾರೆ.
ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.