ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ವೇಳೆ ನೈಟಿ ಹಾಕಿಕೊಂಡು ಅಪಾರ್ಟ್ಮೆಂಟ್ಗಳಲ್ಲಿ ಶೂ ಮತ್ತು ಚಪ್ಪಲಿಯನ್ನು ಕಳ್ಳನೊಬ್ಬಕದಿಯುತ್ತಿದ್ದಾನೆ.
https://x.com/anilbulla/status/1759961401970323606?s=20
ಗುರುತು ಪತ್ತೆಯಾಗದೇ ಇರಲು ನೈಟಿ ಧರಿಸುತ್ತಿರುವ ಕಳ್ಳ ಶೂಗಳನ್ನ ಕದ್ದು ಕಾಂಪೌಂಡ್ ಹಾರಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಾಹನ ಸವಾರರೇ ಇಲ್ಲಿ ಕೇಳಿ – ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಗಾಡಿ ಓಡಿಸಿದ್ರೆ ಬೀಳುತ್ತೆ ದಂಡ!
ಹೊರಗಡೆ ಚಪ್ಪಲಿ ಸ್ಟ್ಯಾಂಡ್ನಲ್ಲಿದ್ದ ಬೆಲೆ ಬಾಳುವ ಶೂಗಳನ್ನ ಕದ್ದು ಕಳ್ಳ ಪರಾರಿಯಾಗಿದ್ದಾನೆ. ಬೆಂಗಳೂರು ಪೊಲೀಸರಿಗೆ (Bengaluru Police) ಟ್ಯಾಗ್ ಮಾಡಿ ಆರೋಪಿಯನ್ನು ಪತ್ತೆ ಮಾಡುವಂತೆ ದೂರುದಾರರು ಮನವಿ ಮಾಡಿದ್ದಾರೆ