ಬೆಂಗಳೂರು: ಒಂದು ಕಡೆ ಜಲಮಂಡಳಿ ನೀರು ಸರಬರಾಜಿನಲ್ಲಿ ವ್ಯತ್ಯಯ ಇನ್ನೊಂದು ಕಡೆ ಕೈ ಕೊಟ್ಟ ಶುದ್ಧ ನೀರಿನ ಘಟಕ..ಈ ಪರಿಣಾಮ ಬೆಂಗಳೂರಿಗೆ ಫೆಬ್ರವರಿಯಲ್ಲೇ ನೀರಿನ ಸಮಸ್ಯೆ (Water Problem) ಆರಂಭವಾಗಿದೆ.ನಗರದ ಬಹುತೇಕ ಭಾಗಗಳಿಗೆ ಫೆ.27ರ ಬೆಳಗ್ಗೆ 6 ರಿಂದ ಫೆ.28ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ವಾಹನ ಸವಾರರೇ ಇಲ್ಲಿ ಕೇಳಿ – ಆ್ಯಂಬುಲೆನ್ಸ್ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಗಾಡಿ ಓಡಿಸಿದ್ರೆ ಬೀಳುತ್ತೆ ದಂಡ!
4ನೇ ಬ್ಲಾಕ್ ನಂದಿನಿ ಲೇಔಟ್, ಬಿಎಚ್ಇಎಲ್ ಲೇಔಟ್, ನಂದಿನಿ ಲೇಔಟ್, ಶ್ರೀನಿವಾಸನಗರ, ಜೈಮಾರುತಿ ನಗರ ಮತ್ತು ಬಡವಣೆ, ಸಾಕಮ್ಮ ಲೇಔಟ್, ನರಸಿಂಹ ಸ್ವಾಮಿ ಲೇಔಟ್, ಮುನೇಶ್ವರ ನಗರ, ಜ್ಞಾನ ಜ್ಯೋತಿ ನಗರ, ಜ್ಞಾನಗಂಗಾನಗರ, ಮಲ್ಲತ್ತಹಳ್ಳಿ, ಎನ್ಜಿಇ ಫಲಹಳ್ಳಿ ಭಾಗಗಳಲ್ಲಿ ನೀರು ಸರಬರಾಜು ಬಂದ್ ಆಗಲಿದೆ.
Bigg Breaking: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ: ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ
RHBCS ಲೇಔಟ್ 1ನೇ ಮತ್ತು 2ನೇ ಹಂತ, ಬೈರವೇಶ್ವರನಗರ, ಸುಂಕದಕಟ್ಟೆ, ಜಯ ಲಕ್ಷ್ಮಮ್ಮ ಲೇಔಟ್, ಕೆಬ್ಬೆಹಳ್ಳ, ಚಂದನ ಲೇಔಟ್, ಚಂದ್ರಶೇಖರ್ ಲೇಔಟ್, ಭೂವಿಜ್ಞಾನ ಲೇಔಟ್, ನರಸಾಪುರ, ಕಂದಾಯ ಲೇಔಟ್, ಪಾಪಾರಡ್ಡಿ, ಮುಲಕಾಯ ಲೇಔಟ್ BEL 1 ಮತ್ತು 2 ನೇ ಹಂತ, ಬಿಳೇಕಲ್ಲು, ಬ್ಯಾಡರಹಳ್ಳಿ, ಉಪಕಾರ್ ಲೇಔಟ್ ಮತ್ತು ಪಶ್ಚಿಮ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳು