ಬೆಂಗಳೂರು: ಕಾಡುಗೋಡಿ ಪೊಲೀಸರ ಭರ್ಜರಿ ಕಾರ್ಯಚರಣೆ ನಡೆದಿದ್ದು ವನ್ಯ ಜೀವಿ ಅವಶೇಷ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳನ್ನ ಪೊಲೀಸರು ಖೆಡ್ಡಾಕ್ಕೆ ತಳ್ಳಿದ್ದಾರೆ
ಇಬ್ಬರು ಅಂತರಾಜ್ಯ ಸ್ಮಗ್ಲರ್ ವಶಕ್ಕೆ ಪಡೆದಿದ್ದು ಫಣಿಂದರ್ ಮತ್ತು ರೆಹಮತುಲ್ಲಾ ಬಂಧಿತ ಆರೋಪಿಗಳಾಗಿದ್ದು ಆಂಧ್ರದಿಂದ ತಂದು ಮೈಸೂರಿನಲ್ಲಿ ಮಾರಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳು
ಖಾಸಾಗಿ ಬಸ್ಸ್ ನಲ್ಲಿ ತಂದಿದ್ದ ಆರೋಪಿಗಳು ಬಂಧಿತರಿಂದ 33 ಜಿಂಕೆ ಕೊಂಬು 6 ತಲೆ ಪೊಲೀಸರ ವಶಕ್ಕೆ