ಬೆಂಗಳೂರು:- ಫೆ.27ರ ಬೆಳಗ್ಗೆ 6 ರಿಂದ ಫೆ.28ರ ಬೆಳಗ್ಗೆ 6ಗಂಟೆವರೆಗೆ ನಗರದ ಬಹುತೇಕ ಕಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಬಗ್ಗೆ ಬೆಂಗಳೂರು ಜಲಮಂಡಳಿ (BWSSB) ಮಾಹಿತಿ ನೀಡಿದ್ದು, ತುರ್ತು ನಿರ್ವಹಣಾ ಕಾಮಗಾರಿಗಳು ಮತ್ತು ಯು.ಎಫ್.ಡಬ್ಲ್ಯೂ ಬಲ್ಕ್ ಪ್ಲೋ ಮೀಟರ್ಗಳ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳುವ ಸಲುವಾಗಿ ಫೆ.27ರ ಬೆಳಗ್ಗೆ 6ರಿಂದ ಫೆ.28 ಬೆಳಗ್ಗೆ 6 ಗಂಟೆಯವರೆಗೂ ಕಾವೇರಿ ನೀರು ಸರಬರಾಜು ಯೋಜನೆಯ 4ನೇ ಹಂತದ 2ನೇ ಘಟ್ಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ನಗರದ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ತಿಳಿಸಿದೆ.
ಬಿ.ಎಚ್.ಇ.ಎಲ್ ಲೇಔಟ್, ನಂದಿನಿ ಲೇಔಟ್, ಶ್ರೀನಿವಾಸ ನಗರ, ಜೈಮಾರುತಿ ನಗರ & ಬಡಾವಣೆ, ಸಾಕಮ್ಮ ಲೇಔಟ್, ನರಸಿಂಹಸ್ವಾಮಿ ಲೇಔಟ್, ಮುನೇಶ್ವರನಗರ, ಜ್ಞಾನಜ್ಯೋತಿನಗರ, ಜ್ಞಾನಗಂಗಾನಗರ, ಮಲ್ಲತ್ತಹಳ್ಳಿ, ಎನ್.ಜಿ.ಇ.ಎಫ್ ಲೇಔಟ್, ಪಾರ್ಟ್ ಆಫ್ ಐ.ಟಿ.ಐ ಲೇಔಟ್, 1ನೇ ಮತ್ತು 2ನೇ ಹಂತ ರೈಲ್ವೆ ಲೇಔಟ್, ಆರ್.ಹೆಚ್.ಬಿ.ಸಿ.ಎಸ್ ಲೇಔಟ್ 1ನೇ & 2ನೇ ಸ್ಟೇಜ್, ಭೈರವೇಶ್ವರನಗರ, ಸುಂಕದಕಟ್ಟೆ, ಜಯಲಕ್ಷ್ಮಮ್ಮ ಲೇಔಟ್, ಈರಣ್ಣ ಪಾಳ್ಯ, ಡಿ ಗ್ರೂಪ್ ಲೇಔಟ್, ಕೆಬ್ರೇಹಳ್ಳ, ಚಂದನ ಲೇಔಟ್, ಚಂದ್ರಶೇಖರ ಲೇಔಟ್, ಜಿಯೋಲೊಜಿ ಲೇಔಟ್, ನರಸಪುರ, ಕಂದಾಯ ಲೇಔಟ್, ಮುಳಕಟ್ಟಮ್ಮ ಲೇಔಟ್, ಪಾರ್ಟ್ ಆಫ್ ಪಾಪರೆಡ್ಡಿ ಪಾಳ್ಯ, ಬಿ.ಇ.ಎಲ್ 1ನೇ & 2ನೇ ಹಂತ, ಬಿಲೇಕಲ್ಲು, ಬ್ಯಾಡರಹಳ್ಳಿ. ಉಪಕಾರ್ ಲೇಔಟ್, ಆರ್.ಆರ್.ರೆಸಿಡೆನ್ಸಿ, ಗಿಡದಕೋನೇನಹಳ್ಳಿ, ಉಲ್ಲಾಳ ವಿಲೇಜ್, ಸೊನ್ನೇನಹಳ್ಳಿ ಟೆಲಿಕಾಂ ಲೇಔಟ್, ವಿನಾಯಕ ಲೇಔಟ್, ಉಲ್ಲಾಳ, ಬಾಲಾಜಿ ಲೇಔಟ್, ಸರ್.ಎಂ. ವಿಶ್ವೇಶರಯ್ಯ ಲೇಔಟ್ 1ನೇ ಬ್ಲಾಕ್ ರಿಂದ 9ನೇ ಬ್ಲಾಕ್, ಮುನೇಶ್ವರನಗರ, ಪ್ರಕೃತಿನಗರ, ಹೆಚ್.ಎಂ.ಟಿ ಲೇಔಟ್, ನಿಸರ್ಗ ಲೇಔಟ್, ಇನ್ಕಮ್ ಟ್ಯಾಕ್ಸ್ ಲೇಔಟ್.
ರಾಮಯ್ಯ ಲೇಔಟ್, ಗಂಗಮ್ಮ ಬಡಾವಣೆ, ಶೆಟ್ಟಿಹಳ್ಳಿ ವಾಡ್-12, ಮಲ್ಲಸಂದ್ರ ವಾರ್ಡ್-13. ಬಗಳಗುಂಟೆ ವಾರ್ಡ್-14. ದಾಸರಹಳ್ಳಿ ವಾರ್ಡ್-15, ಜಾಲಹಳ್ಳಿ ವಾರ್ಡ್-16, ಹೆಚ್.ಎಂ.ಟಿ ವಾರ್ಡ್-38, ಚೊಕ್ಕಸಂದ್ರ ವಾರ್ಡ್-39, ಪೀಣ್ಯ ಇಂಡಸ್ಟ್ರೀಯಲ್ ಏರಿಯಾ ವಾರ್ಡ್-41, ಲಕ್ಷಮ್ಮದೇವಿ ನಗರ ವಾರ್ಡ್-42, ಲಗ್ಗೆರೆ ವಾರ್ಡ್-69, ರಾಜಗೋಪಾಲನಗರ ವಾರ್ಡ್-70, ಹೆಗ್ಗನಹಳ್ಳಿ ವಾರ್ಡ್- 71, ಕೋಟ್ಟಿಗೆಪಾಳ್ಯ ವಾರ್ಡ್-73, ಹೇರೋಹಳ್ಳಿ ವಾರ್ಡ್-72, ಐಡಿಯಲ್ ಹೋಮ್ 1ನೇ ಮತ್ತು 2ನೇ ಫೇಸ್, ಬಿ.ಹೆಚ್.ಇ.ಎಲ್ ಲೇಔಟ್, ಕೆಂಚನಹಳ್ಳಿ, ಜವರೆಗೌಡ ನಗರ, ಹಲಗೆವಡೇರಹಳ್ಳಿ, ಎಲ್.ಐ.ಸಿ ಲೇಔಟ್, ನಾಗಪ್ಪ ಲೇಔಟ್, ಕಾನ್ಕಾರ್ಡ್ ಲೇಔಟ್, ಕೃಷ್ಣಪ್ಪ ಗಾರ್ಡನ್, ಸ್ಟ್ರೀಟ್ ಹೋಮ್ಸ್, ಬಿ.ಹೆಚ್.ಇ.ಎಲ್ ಲೇಔಟ್.
ನಂದಾದೀಪ ಲೇಔಟ್, ಶಂಕರಪ್ಪ ಲೇಔಟ್, ಪಟ್ಟಣ್ಣಗೆರೆ, ಮೈಲಸಂದ್ರ ವಿಲೇಜ್, ಭೂಮಿಕಾ ಲೇಔಟ್, ಯುನಿರ್ವರ್ ಸಿಟಿ ಲೇಔಟ್ 4ನೇ & 5ನೇ ಸೈಜ್, ಬಿ.ಇ.ಎಂ.ಎಲ್ 10ನೇ ಸ್ಟೇಜ್, ಮಣಿಪಾಲ 5ನೇ ಸ್ಟೇಜ್, ಭುವನೇಶ್ವರಿನಗರ 1ನೇ & 2ನೇ ಸೈಜ್, ಕೆಂಗೇರಿ ಉಪನಗರ, ಕೆಂಗೇರಿ, ನಾಗದೇವನಹಳ್ಳಿ, ವಿದ್ಯಾಪೀಠ ರೋಡ್ 1 ರಿಂದ 13ನೇ ಕ್ರಾಸ್, ಜಾನಭಾರತಿ 1 ರಿಂದ 4ನೇ ಬ್ಲಾಕ್, ಕೆ.ಸಿ.ಹೆಚ್.ಎಸ್. ಲೇಔಟ್, ಆರ್.ಆರ್ ಲೇಔಟ್, ಜಗಜ್ಯೋತಿ ಲೇಔಟ್, ಮರಿಯಪ್ಪನಪಾಳ್ಯ, ದುಬಾಸಿ ಪಾಳ್ಯ, ಬೃಂದಾವನ್ ಲೇಔಟ್, ಸ್ವಾತಿ ಲೇಔಟ್, ಕೆ.ಪಿ.ಎಸ್.ಸಿ ಲೇಔಟ್, ಕೆಂಪಮ್ಮ ಲೇಔಟ್, ದೊಡ್ಡ ಗೊಲ್ಲರಹಟ್ಟಿ, ಚಿಕ್ಕಗೊಲ್ಲರಹಟ್ಟಿ, ಮೇಗಲು ಬೀದಿ, ಬಿ.ಡಿ.ಎ ಎನ್ವ್, ಮೈಸೂರು ರೋಡ್, ಶಿರರ್ಕೆ, ಶಿವಣ್ಣ ಲೇಔಟ್, ಬಿ.ಎಚ್.ಇ.ಎಲ್ ಎಲ್ ಶೇಪ್, ಜಯಣ್ಣ, ಲೇಔಟ್, ಮಾರಪ್ಪ ಲೇಔಟ್, ರಾಜ್ಘರ್ ಭವನ, ಎಂ.ಸಿ. ಲೇಔಟ್, ಸುಬ್ಬಣ್ಣ ಗಾರ್ಡನ್, ಮಾರೇನಹಳ್ಳಿ, ಬಿನ್ನಿ ಲೇಔಟ್,ಆರ್.ಪಿ.ಸಿ ಲೇಔಟ್, ನಾಗರಭಾವಿ, ಮಾನಸನಗರ, ಹೊಯ್ಸಳನಗರ, ಸುವರ್ಣ ಲೇಔಟ್, ಮೆಟ್ರೋ ಲೇಔಟ್, ನಾಯಂಡಹಳ್ಳಿ ರಂಗನಾಥ ಕಾಲೋನಿ, ರೋಷನ್ ನಗರ, ಬಿ.ಸಿ.ಸಿ ಲೇಔಟ್, ತಿಗಳರ ತೋಟ, ವಿನಾಯಕ ಲೇಔಟ್, ವಿದ್ಯಾಗಿರಿ ಲೇಔಟ್, ರಂಗನಾಥಪುರ, ಮಾರುತಿನಗರ, ಕಾವೇರಿನಗರ, ಸಂಪಿಗೆನಗರ, ಕಾಮಾಕ್ಷಿಪಾಳ್ಯ, ಪಟ್ಟಿಗಾರಪಾಳ್ಯ
ಕೆ.ಎಚ್.ಬಿ ಕಾಲೋನಿ, ಎಂ.ಆರ್.ಸಿ.ಆರ್ ಲೇಔಟ್, ಪೇಟೆ ಚನ್ನಪ್ಪ ಇಂಡ್ಲಿಯಲ್, ಸರಸ್ವತಿನಗರ, ಶಿವಾನಂದನಗರ, ಅನುಭವನಗರ, ಕೆನರಾ ಬ್ಯಾಂಕ್ ಕಾಲೋನಿ, ದಾಸರಹಳ್ಳಿ, ಜಿ.ಕೆ.ಡಬ್ಲೂಕಿಕ್ ಲೇಔಟ್, ಬಸವೇಶ್ವರ ಲೇಔಟ್. ನಂಜರಸಪ್ಪ ಲೇಔಟ್, ಮೂಡಲಪಾಳ್ಯ, ಮಧುರನಗರ, ಇನ್ಕಮ್ ಟ್ಯಾಕ್ಸ್ ಲೇಔಟ್, ಪಿ.ಎಫ್ ಲೇಔಟ್, ಸಿ.ಎಚ್.ಬಿ.ಸಿ.ಎಸ್. ಲೇಔಟ್, ಕನಕನಗರ, ಭೈರವೇಶ್ವರನಗರ, ಕೊಕೋನಟ್ ಗಾರ್ಡನ್, ಆದರ್ಶನಗರ, ಕಲ್ಯಾಣನಗರ, ಸಂಜೀವಿನಿನಗರ, ಬಿ.ಡಿ.ಎ ಲೇಔಟ್, ಶಕ್ತಿ ಗಾರ್ಡನ್, ಅನ್ನಪೂರ್ಣೇಶ್ವರಿ ನಗರ, ಮುನೇಶ್ವರನಗರ, ಶ್ರೀನಿವಾಸ ನಗರ, ಹುಚ್ಚಪ್ಪ ಲೇಔಟ್, ಅಮರಜ್ಯೋತಿನಗರ, ಭಕ್ತಿಲಿಂಗೇಶ್ವರನಗರ, ಮುನಿಕೃಷ್ಣಪ್ಪ ಲೇಔಟ್, ಕಾವೇರಿ ಲೇಔಟ್, ಪಂಚಶೀಲನಗರ, ಜಗಜ್ಯೋತಿನಗರ, ಕೆಂಪಣ್ಣನ ತೋಟ, ಶಂಕರನಗರ, ಕೊಡಿಗೆಹಳ್ಳಿ, ಟಾಟಾನಗರ, ಅಶ್ವಿ ಲೇಔಟ್, ಸಂಜೀವಿನಿನಗರ, ದೇವಿನಗರ, ಬ್ಯಾಟರಾಯನಪುರ, ಯಶೋಧನಗರ, ಅಮೃತನಗರ, ಅಮೃತಹಳ್ಳಿ, ಜಕ್ಕೂರು, ಕಾಫಿ ಬೋರ್ಡ್ ಲೇಔಟ್, ಕೆಂಪಾಪುರ, ಜಿ.ಕೆ.ವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯಲಹಂಕ ನ್ಯೂಟೌನ್, ವಿದ್ಯಾರಣ್ಯಪುರ, ಸಿಂಗಾಪುರ, ಎಂ.ಎಸ್.ಪಾಳ್ಯ, ರಾಮಚಂದ್ರಪುರ, ಡಿಫೆನ್ಸ್ ಲೇಔಟ್, ಎ.ಎಂ.ಎಸ್ ಲೇಔಟ್, ಭುವನೇಶ್ವರಿನಗರ, ಮಾನ್ಯತಾ ರೆಸಿಡೆನ್ಸಿ, ಮರಿಯಣ್ಣ ಪಾಳ್ಯ, ನಂದನ ರೆಸಿಡೆನ್ಸಿ,
ಮಾರತ್ತಹಳ್ಳಿ ಯಮಲೂರು, ಕೆಂಪಾಪುರ, ಮುರಗೇಶ ಪಾಳ್ಯ, ಎನ್.ಆರ್, ಕಾಲೋನಿ, ಎನ್.ಎ.ಎಲ್, ಶ್ರೀ ರಾಮ್ ನಗರಿ ಸ್ವಮ್, ಡಿಫೆನ್ಸ್ ಎಂ ಎ ಪಿ ಕ್ಯಾರ್ರ ವಾಯು ವಿಹಾರ್, ಹರಲೂರು, ಅಂಬಲಿಪುರ, ಕಸವನಹಳ್ಳಿ. ಕೈಕೊಂಡನಹಳ್ಳಿ, ದೊಡ್ಡ ಕಣ್ಣಹಳ್ಳಿ, ಜುನ್ನಸಂದ್ರ ವಿಲೇಜ್, ಲೈಫ್ ಸ್ಟೈಲ್ ಲೇಔಟ್, ಸಿಲ್ಟರ್ ಓಕ್ ಲೇಔಟ್, ಲೇಕ್ ಡಿವೂ ರೆಸಿಡೆನ್ಸಿ ಲೇಔಟ್, ಕ್ರಿಸ್ಟಲ್ ಗೇಟ್, ಲೇಔಟ್, ಓರ್ಟ್ಸ್ ಕೋರ್ಟ್ ಲೇಔಟ್, ಈಸ್ಟ್ & ವೆಸ್ಟ್, ರಿಲಯನ್ಸ್ ಲೇಔಟ್, ಶುಭ ಎನ್ಕೆಕಿಞವ್ ಲೇಔಟ್, ಕೆ.ಪಿ.ಸಿ ಲೇಔಟ್, ಮುದಲಿಯರ್ ಲೇಔಟ್, ಜಲಶ್ರೀ ಲೇಔಟ್. ಹೆಚ್ ಬಿಆರ್. ಲೇಔಟ್, ಹೆಚ್ಆರ್ಬಿಆರ್ ಲೇಔಟ್, ಕಲ್ಯಾಣ ನಗರ, ರಾಮಯ್ಯ ಲೇಔಟ್, ಗೋವಿಂದ ಪುರ, ನಾಗವಾರ, ಹೆಣ್ಣೂರು, ಕಮ್ಮನಹಳ್ಳಿ, ಕಾಚರಕನ ಹಳ್ಳಿ. ಆಯಿಲ್ ಮಿಲ್, ಕೆಎಸ್ಎಫ್ಸಿ ಲೇಔಟ್, ಗುರುಮೂರ್ತಿ ರೆಡ್, ಸೈಟ್ ಪಾಳ್ಯ, ಪಟೇಲ್ ರಾಮಯ್ಯ ಲೇಔಟ್, ಪಟೇಲ್ ನಂಜುಂಡಪ್ಪ ಲೇಔಟ್, ಕುರಿನಾರಯಣಪ್ಪ ಲೇಔಟ್, ಸದಾಶಿವ ಟೆಂಪಲ್ ರೋಡ್, ಕನಕದಾಸ ಲೇಔಟ್, ಸತ್ಯಮೂರ್ತಿ ರೋಡ್, ಓಎಂಬಿಆರ್ ಲೇಔಟ್, ಚಿಕ್ಕಬಾಣಸವಾಡಿ, ಕಸ್ತೂರಿನಗರ, ಬಾಣಸವಾಡಿ, ಬಾಲಾಜಿ ಲೇಔಟ್, ಗ್ರೀನ್ ಪಾರ್ಕ್ ಲೇಔಟ್, ಬಿ ಚನ್ನಸಂದ್ರ, ಜೆ.ಪಿ.ನಗರ 8ನೇ ಫೇಸ್, 1ನೇ ಬ್ಲಾಕ್ & 2ನ್ ಬ್ಲಾಕ್, ಶರತಿ ನಗರ, ಸುರಭಿ ನಗರ ಪಶ್ಚಿಮ,ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.