ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,390 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,140 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 739 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 714 ರೂ