ಗಂಗಾವತಿ:- ಎಚ್ ಆರ್ ಜಿ ನಗರದ ಹತ್ತಿರ ಎಸ್ಆರ್ಎಸ್ ಬಸ್ ಪಲ್ಟಿ ಹೊಡೆದ ಘಟನೆ ಜರುಗಿದೆ.
ಕೊಪ್ಪಳದಿಂದ ಗಂಗಾವತಿಗೆ ಮಾರ್ಗವಾಗಿ ಚಲಿಸುತ್ತಿರುವ ಬಸ್ ಪಲ್ಟಿ ಹೊಡೆದಿದ್ದು, ಬಸ್ಸಿನಲ್ಲಿ ಜನರು 30 ರಿಂದ 35 ರ ಪ್ರಯಾಣ ಮಾಡುತ್ತಿದ್ದರು. ಗಾಯಗಂಡೋರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸ್ ಇಲಾಖೆ ಸಿಬ್ಬಂದಿಗಳು ದೌಡಾಸಿದ್ದಾರೆ
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ.