ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದು, ಬೆಳ್ಳಿ ಬೆಲೆ ಮಾರ್ಚ್ ಮೊದಲ ದಿನದಂದು ಗ್ರಾಮ್ಗೆ 30 ಪೈಸೆ ಏರಿಕೆ ಆಗಿದೆ
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,420 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,175 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 1ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 742 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ