ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ದರದಲ್ಲಿ ಹೆಚ್ಚಳವಾಗಿದೆ.
ಕಳೆದ ಒಂದು ವಾರದಲ್ಲಿ ಒಂದು ಗ್ರಾಮ್ಗೆ ಬರೋಬ್ಬರಿ 250 ರೂಗೂ ಹೆಚ್ಚು ಬೆಲೆ ಹೆಚ್ಚಳ ಆಗಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,410 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ