ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಚಾಲಕನಿಂದ ನಿಯಮ ಉಲ್ಲಂಘನೆ ಮಾಡಿದ್ದು ಚಾಲನೆ ಮಾಡುವಾಗ ಮೊಬೈಲ್ ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಚಾಲಕ
KA 28 F 2466 ನಂಬರಿನ ಬಸ್ ಆಗಿದ್ದು ವಿಜಯಪುರದಿಂದ ಇಂಡಿ ಪಟ್ಟಣಕ್ಕೆ ತೆರಳುತ್ತಿದ್ದ ಬಸ್ ಮೊಬೈಲ್ ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಅಸಮಾಧಾನ ವ್ಯಕ್ತಪಡಿಸಿದ್ದು ಮೊಬೈಲ್ ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್.
ನಿರ್ಲಕ್ಷ್ಯ ತೋರಿ ಚಾಲನೆ ಮಾಡಿದ ಚಾಲಕನ ವಿರುದ್ದ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಮಾಡಿದ್ದಾರೆ.