ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Lok Sabha Elections 2024: ಪ್ರಧಾನಿ ಮೋದಿ ಕರ್ನಾಟಕ ಭೇಟಿಗೆ ದಿನಾಂಕ ಫಿಕ್ಸ್: ಈ ಕ್ಷೇತ್ರಗಳೇ ಬಿಗ್ ಟಾರ್ಗೆಟ್!
ಶೇ 38.75 ರಿಂದ ಶೇ 42.5 ಗೆ ಹೆಚ್ಚಳ ಮಾಡಿದ್ದು ಒಟ್ಟು ಶೇ 3.75 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಆಗಿದೆ.
2024 ಜನವರಿ 1 ರಿಂದ ಪೂರ್ವಾನ್ವಯ ಆಗುವಂತೆ ಆದೇಶ ಮಾಡಿದ್ದು ತುಟ್ಟಿ ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರ ಬೊಕ್ಕಸಕ್ಕೆ 1792.71 ಕೋಟಿ ಹೊರೆಯಾಗಿರುವ ಸಾಧ್ಯತೆ ಕಂಡು ಬಂದಿದೆ.