ಬೆಂಗಳೂರು: ದಿನೇ ದಿನೆ ಬಿಎಂಟಿಸಿ ಬಸ್ಗೆ (BMTC) ಬಲಿಯಾಗುತ್ತಿರುವವರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂತಹದೇ ಒಂದು ಪ್ರಕರಣ ಗುರುವಾರವೂ ನಡೆದಿದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ಗೆ (Bike) ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುವ ವೇಳೆ ವ್ಯಕ್ತಿಗೆ ಡಿಕ್ಕಿ ಹೊಡೆದ ಬಸ್ ಈ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಮಾಕ್ಷಿಪಾಳ್ಯ ಬಳಿ ಇರುವ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ.
BIGG BREAKING: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ʼಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಬಸ್ ಚೇತನ್( 35) ವರ್ಷ ಬಲಿಯಾದ ವ್ಯಕ್ತಿಯಾಗಿದ್ದು ರಸ್ತೆ ದಾಟುವ ವೇಳೆ ನಡೆದ ಘಟನೆ ನಡೆದಿದ್ಆಂದು ಧ್ರ ಮೂಲದ ಚೇತನ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು ನೆನ್ನೆ ರಾತ್ರಿ ನಡೆದ ಘಟನೆಯಾಗಿದೆ.
ಶಿವಕುಮಾರ್ ಎಂಬ ಚಾಲಕನನ್ನ ವಶಕ್ಕೆ ಪಡೆದ ಪೊಲೀಸರು ಚಾಲಕನನ್ನ ವಶಕ್ಕೆ ಪಡೆದು ಬಸ್ ನ್ನು ಸೀಝ್ ಮಾಡಿದ ಪೊಲೀಸರು ಕಾಮಾಕ್ಷಿಪಾಳ್ಯ ಬಳಿ ಇರುವ ಹೌಸಿಂಗ್ ಬೋರ್ಡ್ ಬಳಿ ನಡೆದ ಘಟನೆ ನಡೆದಿದ್ದು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.