ಬೆಂಗಳೂರು:- ಚಿನ್ನದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಚಿಮ್ಮನೂರು ಜ್ಯವೆಲರ್ ನಲ್ಲಿ ಜರುಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆ ಸಂಭಂದ ಯಾವುದೇ ಪ್ರಾಣಪಾಯವಾಗಿಲ್ಲ..
ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.