ದಾವಣಗೆರೆ: ಇಸ್ಪೀಟ್ ಜೂಜು ಅಡ್ಡೆ ಮೇಲೆ ಪೊಲೀಸ್ರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದು 1.29 ಲಕ್ಷ ವಶಪಡಿಸಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹೆಬ್ಬಳಗಿರಿ ಗ್ರಾಮದಲ್ಲಿ ನಡೆದಿದೆ.
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದೆ ಜೂಜು ಕೊರಾಗಿದ್ದು, ಚೆನ್ನಗಿರಿ ಪೊಲೀಸ್ ತಂಡದಿಂದ ದಾಳಿ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಚೆನ್ನಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.