ನೆಲಮಂಗಲ: ಪ್ರೀತಿ ವಿಚಾರವಾಗಿ ಮನನೊಂದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆಯಲ್ಲಿ ನಡೆದಿದೆ.
Sucide Case: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್ ಟ್ವಿಸ್ಟ್: ಕೇಳಿದ್ರೆ ಶಾಕ್ ಆಗ್ತೀರಾ?
ಬಿಹಾರ ಮೂಲದ ಸೋನುಕುಮಾರ್ (19) ಮೃತ ದುರ್ದೈವಿ. ಮನೆಯ ಕೋಣೆಯಲ್ಲಿನ ಪ್ಯಾನ್ಗೆ ನೇಣುಬಿಗಿದುಕೊಂಡು ಸೋನುಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸನ್ ಪ್ಲವರ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸೋನುಕುಮಾರ್
ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.