ವಿಜಯಪುರ:- ಎರಡು ಲಾರಿ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮೂವರಿಗೆ ಗಂಭೀರ ಗಾಯವಾದ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದಲ್ಲಿ ಜರುಗಿದೆ.
ಇನ್ನೂ ಮೂವರು ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.