ಐಪಿಎಲ್ 2024 ರ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು ಎಲ್ಲಾ ಆಟಗಾರರು ಈಗಾಗಲೇ ತಮ್ಮ ತಮ್ಮ ತಂಡವನ್ನು ಸೇರಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಅನುಭವಿ ಸ್ಪಿನ್ನರ್ ಕೇಶವ್ ಮಹಾರಾಜ್ ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಶಿಬಿರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಅವರು ಅಯೋಧ್ಯೆಯ ರಾಮಮಂದಿರಕ್ಕೂ ಭೇಟಿ ನೀಡಿರುವ ಮಹಾರಾಜ್ ಶ್ರೀರಾಮನ ದರ್ಶನ ಪಡೆದುಕೊಂಡಿದ್ದಾರೆ.
IPL 2024 : IPL ಫೀವರ್ ಮುನ್ನ ರಾಮಂದಿರಕ್ಕೆ ಭೇಟಿ ಕೊಟ್ಟ ಸೌತ್ ಆಫ್ರಿಕಾ ತಂಡದ ಸ್ಪಿನ್ನರ್!
By AIN Author