ಬೆಂಗಳೂರು:- ಬಿಟಿಎಂ ಲೇಔಟ್ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ.
ಜೊತೆಗೆ ಈ ಕುರಿತು ವಿಚಾರಣೆ ನಡೆಸಿರುವ ಪೊಲೀಸರು, ಈ ಟಿವಿಗಳು ಯಾರಿಗೆ ಸೇರಿದ್ದು, ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ಹೆಚ್ಚಿನ ಕಾರ್ಯಚರಣೆ ಕೈಗೊಂಡಿದ್ದಾರೆ.