ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ (NDA) ಮೈತ್ರಿಕೂಟದ ಅಭ್ಯರ್ಥಿಯಾದ ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರನ್ನು ಸೌಹಾರ್ಧ ಭೇಟಿಯಾದರು.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.