ಕೋಲಾರ: ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಿಕ್ಕಟ್ಟು ತಾರಕಕ್ಕೇರಿದೆ. ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದನ್ನು ಖಂಡಿಸಿ ಕೋಲಾರ ಭಾಗದ ಶಾಸಕರು, ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದರ ಜೊತೆಗೆ ಈಗ MLC ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ನಜೀರ್ ಅಹ್ಮದ್ ನಿರ್ಧಾರ ಮಾಡಿದ್ದಾರೆ.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
ಕೋಲಾರ ಬಣ ರಾಜಕೀಯ ತಡೆಯುವಲ್ಲಿ ಸಿಎಂ, ಡಿಸಿಎಂ ವಿಫಲರಾಗಿದ್ದಾರೆ. ಕೋಲಾರ ನಾಯಕರ ಪ್ರತಿಷ್ಠೆ ಮುಂದೆ ಸ್ವತಃ ಸಿಎಂ, ಡಿಸಿಎಂ ಫೇಲ್ ಆಗಿದ್ದಾರೆ. ಸಿಎಂ ಅತ್ಯಾಪ್ತರಾಗಿರುವ ಬಹುತೇಕ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.