ರಾಮನಗರ: ಡಿ. ಕೆ ಸುರೇಶ್ ರವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಂದು 11 ಗಂಟೆಗೆ ರಾಮನಗರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕದ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ,
ನಿಮಗೆ ಗೊತ್ತೇ..? ಶುಗರ್, ಕೊಲೆಸ್ಟ್ರಾಲ್, ತೂಕ ಕಂಟ್ರೋಲ್ʼನಲ್ಲಿರಲು ಹೆಸರು ಕಾಳು ಸೇವಿಸಬೇಕಂತೆ..!
ಗೃಹ ಸಚಿವರಾದ ಜಿ ಪರಮೇಶ್ವರ್ ಗ್ಯಾರಂಟಿ ಅನುಷ್ಠಾನಗಳ ರಾಜ್ಯ ಅಧ್ಯಕ್ಷರಾದ ಶ್ರೀ ಹೆಚ್ ಎಂ ರೇವಣ್ಣ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಒಳಪಡುವ ಶಾಸಕರುಗಳಾದ ಶ್ರೀ ಇಕ್ಬಾಲ್ ಹುಸೇನ್ ಶ್ರೀ ಹೆಚ್.ಸಿ ಬಾಲಕೃಷ್ಣ ರವರು ಶ್ರೀ ಬಿ.ಶಿವಣ್ಣ, ಶ್ರೀ ಹೆಚ್.ಡಿ ರಂಗನಾಥ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್ ರವಿ ಭಾಗಿಯಾಗಲಿದ್ದಾರೆ.