ರಾಜಸ್ಥಾನ ರಾಯಲ್ಸ್ನ ತವರು ಮೈದಾನವಾದ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಇಂದು ಡಿಸಿ v/s ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ.
ನಿಜಕ್ಕೂ ಜಗದೀಶ್ ಶೆಟ್ಟರ್ ಗೆ ನಾಚಿಕೆ ಆಗ್ಬೇಕು – ಸಚಿವೆ ಹೆಬ್ಬಾಳ್ಕರ್!
ರಾಜಸ್ಥಾನ್ ರಾಯಲ್ಸ್ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿತು. ಹೀಗಾಗಿ ಡೆಲ್ಲಿ ತಂಡ ತನ್ನ ಮೊದಲ ಗೆಲುವಿನ ಹುಡುಕಾಟದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತನ್ನ ಗೆಲುವಿನ ಲಯ ಮುಂದುವರೆಸಲು ಎದುರು ನೋಡುತ್ತಿದೆ.
ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಐಪಿಎಲ್ನಲ್ಲಿ ಇದುವರೆಗೆ ರಾಜಸ್ಥಾನ ಮತ್ತು ದೆಹಲಿ ನಡುವೆ ಒಟ್ಟು 27 ಪಂದ್ಯಗಳು ನಡೆದಿದ್ದು, ಇದರಲ್ಲಿ ರಾಜಸ್ಥಾನ್ ರಾಯಲ್ಸ್ 14 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳನ್ನು ಗೆದ್ದಿದೆ.