ಚಿನ್ನದ ಬೆಲೆ ಸತತ ಎರಡನೇ ದಿನ ಹೆಚ್ಚಳವಾಗಿದೆ. ನಿನ್ನೆ ತುಸು ಕಡಿಮೆ ಆಗಿದ್ದ ಬೆಳ್ಳಿ ಬೆಲೆ ಇಂದು ಗಣನೀಯವಾಗಿ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಹೆಚ್ಚಾಗಿದೆ. ಎರಡು ದಿನದಲ್ಲಿ ಗ್ರಾಮ್ಗೆ 55 ರೂ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಶುಕ್ರವಾರ ಗ್ರಾಮ್ಗೆ 30 ಪೈಸೆಯಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 67,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,590 ರುಪಾಯಿಯಲ್ಲಿ ಇದೆ.
ಬೆಳಗಾವಿ ಜನರು ಅಷ್ಟು ಸುಲಭ ಬಕ್ರಾ ಆಗಲ್ಲ – ಶೆಟ್ಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,310 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,310 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 759 ರೂ