ಬೆಂಗಳೂರು: ಐಪಿಎಲ್ ಪ್ರಿಯರಿಗೆ ಮೆಟ್ರೋ ಕಡೆಯಿಂದ ಗುಡ್ ನ್ಯೂಸ್ ಕೊಟ್ಟಿದ್ದು ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB v/s KKR ನಡುವೆ ಐಪಿಎಲ್ ಮ್ಯಾಚ್ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಟ್ರೈನ್ ಅವದಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮಧ್ಯರಾತ್ರಿ ರೈಲು ಸೇವೆ 11.30 ರವರೆಗೆ ಲಭ್ಯವಿದ್ದು ಸಂಜೆ 7.30ಕ್ಕೆ ಶುರುವಾಗಲಿರುವ ಮ್ಯಾಚ್ ಈ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದ ಅವಧಿ ಮಧ್ಯರಾತ್ರಿವರೆಗೂ ವಿಸ್ತರಿಸಿದ ಬಿಎಂಆರ್ಸಿಎಲ್
Gud News: ಐಟಿ ಕಂಪನಿಗಳಿಗೆ ಸಾಕಷ್ಟು ನೀರು ಪೂರೈಸಲಾಗುವುದು: ಭಯಪಡುವ ಅಗತ್ಯವಿಲ್ಲವೆಂದ BWSSB
ಜೊತೆಗೆ ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲ ನಿಲ್ದಾಣಗಳಲ್ಲಿ 50 ರುಪಾಯಿ ಪೇಪರ್ ಟಿಕೆಟ್ ಲಭ್ಯ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ಗೆ ವ್ಯವಸ್ಥೆಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯ
QR ಕೋಡ್ ಟಿಕೆಟ್ಗಳು, ಸ್ಮಾರ್ಟ್ ಕಾರ್ಡ್ಗಳು ಮತ್ತು NCMC ಕಾರ್ಡ್ಗಳನ್ನು ಸಹ ಬಳಸಬಹುದು ವಾಟ್ಸ್ ಆಪ್,ನಮ್ಮ ಮೆಟ್ರೋ ಆ್ಯಪ್,ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿQR ಟಿಕೆಟ್ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ
ಟಿಕೆಟ್ ಕೌಂಟರ್ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಸೂಚಿಸಿದ ನಮ್ಮ ಮೆಟ್ರೋ ಬಿಎಂಆರ್ಸಿಎಲ್ ನಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.