ಕೋಲಾರ:- ನೀತಿ ಸಂಹಿತೆ ಜಾರಿ ಹಿನ್ನೆಲೆ ಕಾರ್ಯ ಪ್ರವೃತ್ತವಾಗಿರುವ ಚುನಾವಣಾ ಅಧಿಕಾರಿಗಳು, ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ಪರಿಶೀಲನೆ ಮಾಡಲಾಗಿದೆ.
ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಧಮ್ಕಿ ಹಾಕಲಾಗುತ್ತಿದೆ – ಬಿವೈ ರಾಘವೇಂದ್ರ!
ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ ಪರಮೇಶ್ವರ್ ವಧು-ವರರಿಗೆ ಶುಭಾಶಯ ಕೋರಿದ್ದಾರೆ.