ಮೈಸೂರು: ಲೊಕಸಭಾ ಕುರುಕ್ಷೇತ್ರದ ಕಾವು ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು.
Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ..! ಇಂತವರಿಗೆ ಮಾತ್ರ ಅವಕಾಶ
ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್ 3ರಂದು ಬೃಹತ್ ರ್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.