ನಾಳೆ ರಾತ್ರಿ 7:30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ತಂಡ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಂದ್ಯಾವಳಿ ನಡೆಯಲಿದೆ.
ಇದು ಈ ಸೀಸನ್ನಲ್ಲಿ ಲಕ್ನೋಗೆ ಮೂರನೇ ಮತ್ತು ಆರ್ಸಿಬಿಗೆ ನಾಲ್ಕನೇ ಪಂದ್ಯವಾಗಿದೆ.
ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು: ಅರವಿಂದ ಲಿಂಬಾವಳಿ
ಲಕ್ನೋ ಮತ್ತು ಬೆಂಗಳೂರು ಎರಡೂ ತಂಡಗಳು ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಒಂದೊಂದು ಪಂದ್ಯವನ್ನು ಗೆದ್ದಿದೆ. ಉಭಯ ತಂಡಗಳು ಅಂಕಪಟ್ಟಿಯಲ್ಲಿ ಆರು ಮತ್ತು ಒಂಬತ್ತನೇ ಸ್ಥಾನದಲ್ಲಿವೆ. ಹೀಗಾಗಿ ಎರಡೂ ತಂಡಗಳು ಈ ಪಂದ್ಯದಲ್ಲಿ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ.
ಆರ್ಸಿಬಿ ತಂಡದಿಂದ ಫಾಫ್ ಡು ಪ್ಲೆಸಿಸ್ (ನಾಯಕ) ಯಶ್ ದಯಾಳ್, ವಿಜಯ್ಕುಮಾರ್ ವಿಶಾಕ್, ರೀಸ್ ಟೋಪ್ಲೆ, ಸ್ವಪ್ನೀಲ್ ಸಿಂಗ್, ಕರ್ಣ್ ಶರ್ಮಾ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಮೊಹಮ್ಮದ್ ಸಿರಾಜ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಸುಯೇಶ್ ಪ್ರಭುದೇಸಾಯಿ, ಗ್ಲೆನ್ ಮ್ಯಾಕ್ಸ್ವೆಲ್, ಮಾಹಿಪಾಲ್ ಲೋಮ್ರೊ , ವಿಲ್ ಜಾಕ್ಸ್, ಕ್ಯಾಮೆರಾನ್ ಗ್ರೀನ್, ಮೊಹಮ್ಮದ್ ಸಿರಾಜ್, ಮನೋಜ್ ಭಾಂಡಗೆ, ಆಕಾಶ್ ದೀಪ್, ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಸೌರವ್ ಚೌಹಾಣ್ ಮತ್ತು ಅನುಜ್ ರಾವತ್ ಆಡಳಿದ್ದಾರೆ