ಬೆಳಗ್ಗೆ ತಿನ್ನುವುದು ಮತ್ತು ರೋಗನಿರೋಧಕ ಕ್ರಿಯೆಯ ನಡುವಿನ ಸಂಬಂಧವನ್ನು ಇತ್ತೀಚಿನ ಅಧ್ಯಯನ ಪತ್ತೆ ಹಚ್ಚಿದೆ.
ಬೆಳಗ್ಗೆ ಎಂಟು ಗಂಟೆಯೊಳಗೆ ಉಪಹಾರ ಸೇವಿಸುವವರಿಗೆ ಹೃದ್ರೋಗ ಬರುವ ಸಾಧ್ಯತೆ ಕಡಿಮೆ ಎಂದು ಅಧ್ಯಯನದಲ್ಲಿ ತಿಳಿದುಬಂದಿದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯಾಘಾತವನ್ನು ತಡೆಯಲು ಸಹಾಯ ಮಾಡುತ್ತದೆ.
ನಿಮ್ಮ ಮನೆಯ ಫ್ಯಾನ್ ತುಂಬಾ ಸ್ಲೋ ಆಗಿ ತಿರುಗ್ತಿದ್ಯಾ!? – ಜಸ್ಟ್ 70 ರುಪಾಯಿ ಇದ್ರೆ ಸ್ಪೀಡ್ ಖಚಿತ!
ಅಧ್ಯಯನದ ಪ್ರಕಾರ ಬೆಳಗಿನ ಉಪಾಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸದೇ ಇರುವವರಲ್ಲಿ ಈ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು ಎಂದು ತಿಳಿದುಬಂದಿದೆ.
ಅಂದಹಾಗೆ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ಪ್ರತಿದಿನ ಶೇ.6ರಷ್ಟು ಹೆಚ್ಚುತ್ತಿದೆ ಎಂದು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಜಗತ್ತಿನಲ್ಲಿ ಪ್ರತಿ ವರ್ಷ 17.9 ಮಿಲಿಯನ್ ಜನರು ಹೃದ್ರೋಗದಿಂದ ಸಾಯುತ್ತಾರೆ. ಆದ್ದರಿಂದ ನೀವು ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸಲು ವಿಶೇಷ ಗಮನ ನೀಡಬೇಕು