ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಇತ್ತೀಚಿನ ಬೆಲೆ
- ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.66 ರೂ.
- ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 106.31 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.13 ರೂ.
- ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 103.93 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 90.74 ರೂ.
- ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 102.74 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.32 ರೂ. ಇದೆ.
ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ಬೆಲೆ
- ನೋಯ್ಡಾ: ಪ್ರತಿ ಲೀಟರ್ ಪೆಟ್ರೋಲ್ ರೂ 95.01 ಮತ್ತು ಡೀಸೆಲ್ ಲೀಟರ್ಗೆ ರೂ 87.94
- ಗುರುಗ್ರಾಮ್: ಪೆಟ್ರೋಲ್ ಲೀಟರ್ಗೆ 94.90 ಮತ್ತು ಡೀಸೆಲ್ ಲೀಟರ್ಗೆ 88.03 ರೂ.
- ಬೆಂಗಳೂರು: ಪೆಟ್ರೋಲ್ ಲೀಟರ್ಗೆ 101.94 ಮತ್ತು ಡೀಸೆಲ್ ಲೀಟರ್ಗೆ 85.92 ರೂ.
- ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.38 ರೂ.
- ಹೈದರಾಬಾದ್: ಪೆಟ್ರೋಲ್ ಲೀಟರ್ಗೆ 109.66 ರೂ. ಮತ್ತು ಡೀಸೆಲ್ ಲೀಟರ್ಗೆ 95.63 ರೂ.
- ಜೈಪುರ: ಪೆಟ್ರೋಲ್ ಲೀಟರ್ಗೆ 104.86 ಮತ್ತು ಡೀಸೆಲ್ ಲೀಟರ್ಗೆ 90.34 ರೂ.
- ಪಾಟ್ನಾ: ಪೆಟ್ರೋಲ್ ಲೀಟರ್ಗೆ 107.24 ರೂ. ಮತ್ತು ಡೀಸೆಲ್ ಲೀಟರ್ಗೆ 92.03 ರೂ.
- ಲಕ್ನೋ: ಪ್ರತಿ ಲೀಟರ್ ಪೆಟ್ರೋಲ್ 94.69 ರೂ. ಮತ್ತು ಡೀಸೆಲ್ ಲೀಟರ್ಗೆ 87.74 ರೂ.