ಹಾವೇರಿ:- ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
DK Suresh: ಗೆದ್ದ ಮೇಲೆ ದೇವೇಗೌಡರ ಕುಟುಂಬ ಜನರಿಗೆ ಕೃತಜ್ಞತೆ ಸಲ್ಲಿಸಲ್ಲ – ಡಿಕೆ ಸುರೇಶ್!
ಗುಡ್ಡಪ್ಪ ಕೈದಾಳಿ ಮೈಲಾರಪ್ಪ ಕೈದಾಳಿ, ಶಿವರಾಜ್ ಹೊಳೆಪ್ಪನವರ ಮೃತರು ಎಂದು ಗುರುತಿಸಲಾಗಿದೆ.
ಕಾಕೋಳ ಗ್ರಾಮಕ್ಕೆ ಬರುವಾಗ ಮಾರ್ಗಮಧ್ಯೆ ದುರಂತ ಸಂಭವಿಸಿದೆ. ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.