ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ಇಳಿಕೆ ಕಂಡಿದೆ.
ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ – 100 ಯೂನಿಟ್ ಗಿಂತ ಹೆಚ್ಚು ಕರೆಂಟ್ ಬಳಸೋರಿಗೆ ಹಣ ಕಡಿತ!
ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯ ಏರಿಕೆ ಮುಂದುವರಿದಿದೆ. ಗ್ರಾಮ್ಗೆ 40 ಪೈಸೆಯಷ್ಟು ಬೆಳ್ಳಿ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,750 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ