ಗೋಲ್ಡ್ ಪ್ರಿಯರಿಗೆ ಶಾಕ್ ಎದುರಾಗಿದ್ದು, ಚಿನ್ನ ಮತ್ತಷ್ಟು ದುಬಾರಿ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,825 ರುಪಾಯಿಯಲ್ಲಿ ಇದೆ.
ಮತ್ತೊಮ್ಮೆ RCB ದಾಖಲೆ ಪುಡಿಪುಡಿ – ವಿಶೇಷ ಸಾಧನೆ ಮಾಡಿದ KKR, ಡೆಲ್ಲಿಗೆ 273 ರನ್ಗಳ ಗುರಿ !
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 4ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 810 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,870 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 782.50 ರೂ