ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಸ್ಟಾರ್ ಸೋನುಗೌಡಗೆ ಜಾಮೀನು ದೊರೆತಿದೆ.
ಮಂಗಳೂರಿನಲ್ಲಿ ಫುಡ್ ಪಾಯಿಸನ್ ಕೇಸ್ ಹೆಚ್ಚಳ – ನೀರು ಕುಡಿಯುವಾಗ ಎಚ್ಚರ ಇರಲಿ ಎಂದ ತಜ್ಞರು!
ಇದೀಗ ಸೋನುಗೌಡ ಅವರಿಗೆ ಏಪ್ರಿಲ್ 4 ಅಂದರೆ ನಿನ್ನೆ ಅವರಿಗೆ ಜಾಮೀನು ಸಿಕ್ಕಿದೆ. ಇಂದು ಮಧ್ಯಾಹ್ನ ಅವರು ಬಿಡುಗಡೆ ಆಗೋ ಸಾಧ್ಯತೆ ಇದೆ. ಪಿಡಿಜೆ ಕೋರ್ಟ್ ಸೋನು ಗೌಡಗೆ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಅವರಿಗೆ ಜಾಮೀನು ನೀಡಲು ಕೋರ್ಟ್ ಒಪ್ಪಿದೆ. ಈ ಷರತ್ತುಗಳನ್ನು ಪಾಲಿಸಿದ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ ಎನ್ನಲಾಗಿದೆ.