ಬಿಟೌನ್ ಬೆಡಗಿ ಆಲಿಯಾ ಭಟ್ (Alia Bhatt) ಇದೀಗ ಮತ್ತೊಂದು ಬಂಪರ್ ಆಫರ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸಕ್ಸಸ್ ನಂತರ ‘ಲವ್ & ವಾರ್’ ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. 3 ವರ್ಷಗಳ ನಂತರ ಮತ್ತೆ ಸಂಜಯ್ ಲೀಲಾ ಬನ್ಸಾಲಿ ಜೊತೆ ಸಿನಿಮಾ ಮಾಡಲು ಆಲಿಯಾ ಭಟ್ ಸಾಥ್ ನೀಡುತ್ತಿದ್ದಾರೆ.
‘ಲವ್ ಸೆಕ್ಸ್ ಔರ್ ದೋಖಾ 2’ ಚಿತ್ರದಲ್ಲಿ ಸೊಂಟ ಬಳುಕಿಸಿದ ಕ್ರಿಕೆಟಿಗ ಚಹಾಲ್ ಪತ್ನಿ!
ಮದುವೆಯಾದ್ಮೇಲೆ ನಟಿಯರಿಗೆ ಡಿಮ್ಯಾಂಡ್ ಕಮ್ಮಿ ಎಂಬ ಮಾತಿದೆ. ಆದರೆ ಆಲಿಯಾ ಭಟ್ ಆ ಮಾತನ್ನು ಸುಳ್ಳು ಮಾಡಿದ್ದಾರೆ. ಮಗು ಆದ್ಮೇಲೆಯೂ ಫಿಟ್ನೆಸ್ ಕಡೆ ಹೆಚ್ಚು ಗಮನ ಕೊಡುತ್ತಿರುವ ಆಲಿಯಾ ಈಗ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.