ಇಂದು 1 ಗ್ರಾಂ ಚಿನ್ನಕ್ಕೆ 6,415 ರೂ. ಇದೆ. ನಿನ್ನೆ 6,460 ರೂ ಇದ್ದು, ಈ ದರಕ್ಕೆ ಹೋಲಿಸಿದರೆ 45 ರೂ ಇಳಿಕೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 51,320 ರೂ. ನೀಡಬೇಕು. ನಿನ್ನೆ 51,680 ರೂ ಇದ್ದು, ನಿನ್ನೆ ದರಕ್ಕೆ ಹೋಲಿಸಿದರೆ ಇಂದು 360 ರೂ. ಕಡಿಮೆಯಾಗಿದೆ. 10 ಗ್ರಾಂ ಚಿನ್ನಕ್ಕೆ 64,150 ರೂ ಇದೆ. ನಿನ್ನೆ 64,600 ರೂ. ಇತ್ತು. ಈ ದರಕ್ಕೆ ಹೋಲಿಸಿದರೆ 450 ರೂ. ಕಡಿಮೆಯಾಗಿದೆ. 100 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 6,41,500 ರೂ. ನೀಡಬೇಕು. ನಿನ್ನೆ 6,46,000 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 4,500 ರೂ. ಇಳಕೆಯಾಗಿದೆ.
24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ 6,998 ರೂ. ಇದೆ. ನಿನ್ನೆ 7,047 ರೂ. ಇದು ಈ ದರಕ್ಕೆ ಹೋಲಿಸಿದರೆ 49 ರೂ ಕಡಿಮೆಯಾಗಿದೆ. 8 ಗ್ರಾಂ ಚಿನ್ನ ಖರೀದಿ ಮಾಡುವುದಾದರೆ 55,984 ರೂ. ನೀಡಬೇಕು. ನಿನ್ನೆ 56,376 ರೂ. ಇದ್ದು ಈ ದರಕ್ಕೆ ಹೋಲಿಸಿದರೆ 392 ರೂ. ಕಡಿಮೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 69,980 ನೀಡಬೇಕು. ನಿನ್ನೆ 70,470 ರೂ. ಇದ್ದು, ಈ ದರಕ್ಕೆ ಹೋಲಿಸಿದರೆ 490 ರೂ ಕಡಿಮೆಯಾಗಿದೆ. 100 ಗ್ರಾಂ ಚಿನ್ನದ ಬೆಲೆ 6,99,800 ರೂ. ಇದೆ. ನಿನ್ನೆ 7,04,700 ರೂ ಇತ್ತು. ಈ ದರಕ್ಕೆ ಹೋಲಿಸಿದರೆ 4,900 ರೂ ಇಳಕೆಯಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್ಗೆ 64,150 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 69,980 ರೂ. ಇದೆ. ಮೈಸೂರು, ಮಂಗಳೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ಬೆಲೆ ಇರಲಿದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇನ್ನಿತರ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.