ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಮಂದವಾಗಿದೆ. ಈ ಪರಿ ಬೆಲೆ ಹೆಚ್ಚಳಕ್ಕೆ ನಿರ್ದಿಷ್ಟ ಕಾರಣವಿಲ್ಲ. ಬೇರೆ ಬೇರೆ ಮಿಶ್ರ ಕಾರಣಗಳಿಗೆ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,150 ರುಪಾಯಿಯಲ್ಲಿ ಇದೆ.
MP Election: ಗದಗ್ ನಲ್ಲಿ ಭರ್ಜರಿ ಪ್ರಚಾರ ಮಾಡಿದ “ಕೈ” ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ !
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,980 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 817 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,980 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 815 ರೂ